ನನಗಂತೂ ಕಾಡುಪ್ರಾಣಿಗಳ ಹೆದರಿಕೆ ಕೊಂಚವೂ ಇರಲಿಲ್ಲ. ಅಲ್ಲದೆ ಹೆದರುವುದರಿಂದ ಪ್ರಯೋಜನವೂ ಇರಲಿಲ್ಲ.– ಕೆ. ಪಿ. ಪೂರ್ಣಚಂದ್ರ ತೇಜಸ್ವಿ
ಹೋಗುವೆನು ನಾ ಹೋಗುವೆನು ನಾ ನನ್ನ ಒಲುಮೆಯ ಗೂಡಿಗೆಮಲೆಯ ನಾಡಿಗೆ, ಮಳೆಯ ಬೀಡಿಗೆ, ಸಿರಿಯ ಚೆಲುವಿನ ರೂಢಿಗೆ– ಕುವೆಂಪು