O nanna chetana music credits : O nanna chetana music video : O nanna chetana lyrics in Kannada : ಓ ನನ್ನ ಚೇತನ, ಆಗು ನೀ ಅನಿಕೇತನಓ ನನ್ನ ಚೇತನರೂಪರೂಪಗಳನು ದಾಟಿ, ನಾಮಕೋಟಿಗಳನು ಮೀಟಿಎದೆಯ ಬಿರಿಯ ಭಾವ ದೀಟಿಎದೆಯ ಬಿರಿಯ ಭಾವ ದೀಟಿ ಓ ನನ್ನ ಚೇತನ, ಆಗು ನೀ ಅನಿಕೇತನಓ ನನ್ನ ಚೇತನ ನೂರು ಮತದ ಹೊಟ್ಟ ತೂರಿ, ಎಲ್ಲ ತತ್ವದೆಲ್ಲೆ ಮೀರಿನೂರು ಮತದ ಹೊಟ್ಟ ತೂರಿ, ಎಲ್ಲ […]
ಮಲೆನಾಡಿನ ಭಾಗದಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಜನಪದ ಸಂಪ್ರದಾಯವನ್ನು ನಡೆಸಲಾಗುತ್ತದೆ. ದೀಪಾವಳಿ(ಪಾಡ್ಯದಿಂದ) ಹಬ್ಬದ ಮೂರು ರಾತ್ರಿಗಳಲ್ಲಿ ಹೀಗೆ ಮನೆ ಮನೆಗೆ ಹಾಡು ಹೇಳಿಕೊಂಡು, ದೀಪ ಹಿಡಿದು ಹೊರಡುತ್ತಾರೆ. ದೀಪ ಹಚ್ಚುವುದು, ಎಣ್ಣೆ ಹೊಯ್ಯುವುದು, ಗರತಿ ಬರುವುದು, ಹೀಗೆ ಎಲ್ಲವಕ್ಕೂ ಒಂದೊಂದು ಹಾಡು, ಒಂದೊಂದು ಪದ. ಕೆಲವು ಹಿರಿಯರು ಅಲ್ಲೇ ಪದಕಟ್ಟಿ ಹಾಡುತ್ತಾರೆ. ಜ್ಯೋತಿ ಹಾಡು : ಸತ್ಯಳು ಸ್ವಾಮಿಯ ಶರಣು ಮಾಡಲು ಬಂದು ಶರನೆಂದರ ಕೈಯ ಮುಗುದೆವು……ಕಟ್ಟೆ ಕಟ್ಟಿಸೆವು ಬಟ್ಟರಾ ಕರಾಸೆವು ಈ ಕಟ್ಟೆಗೂ ಪೂಜೆ……ಜೋಯ್ಸರ […]
ಟೀಕೆಗಳಿಗೆ ನಮ್ಮ ಜೀವನ, ವ್ಯಕ್ತಿತ್ವ, ನಡವಳಿಕೆಗಳೇ ಉತ್ತರ ಹೇಳಬೇಕೇ ಹೊರತು ಮಾತಿನಿಂದ ಹೇಳಿ ಪ್ರಯೋಜನವಿಲ್ಲ.– ಕೆ.ಪಿ.ಪೂರ್ಣಚಂದ್ರ ತೇಜಸ್ವಿ ನನ್ನ ಮಟ್ಟಿಗಂತೂ ಆತ್ಮಗೌರವವನ್ನು ಬಿಟ್ಟು ಉಳಿಸಿಕೊಳ್ಳಬೇಕಾದ ಯಾವ ಕಲೆಯೂ ಪ್ರಪಂಚದಲ್ಲಿ ಇಲ್ಲ.– ಕೆ.ಪಿ.ಪೂರ್ಣಚಂದ್ರ ತೇಜಸ್ವಿ
ಹೋಗುವೆನು ನಾ ಹೋಗುವೆನು ನಾ ನನ್ನ ಒಲುಮೆಯ ಗೂಡಿಗೆಮಲೆಯ ನಾಡಿಗೆ, ಮಳೆಯ ಬೀಡಿಗೆ, ಸಿರಿಯ ಚೆಲುವಿನ ರೂಢಿಗೆ– ಕುವೆಂಪು
ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?– ಕುವೆಂಪು ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ.– ಕುವೆಂಪು ಸೃಷ್ಟಿಯ ವ್ಯೂಹದಲ್ಲಿ ಮರದ ತುದಿಯ ಹೂವೆಷ್ಟು ಮುಖ್ಯವೊ ಗೊಬ್ಬರವೂ ಅಷ್ಟೇ ಮುಖ್ಯ.– ಕುವೆಂಪು ಹಸಿದವರಿಗೆ ಬೇಕಾದುದು ಅನ್ನ; ಮತ, ತತ್ವ ಮತ್ತು ಕಲೆಗಳ ಕನಸಿನುಣಿಸಲ್ಲ.– ಕುವೆಂಪು
ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ.– ಕುವೆಂಪು ಹಕ್ಕಿಗಳ ಸಂಗದಲ್ಲಿ ರೆಕ್ಕೆ ಮೂಡುವುದೆನಗೆಹಾರುವುದು ಹೃತ್ಪಕ್ಷಿ ಲೋಕಗಳ ಕೊನೆಗೆ– ಕುವೆಂಪು ಮನುಜ ಮತ, ವಿಶ್ವ ಪಥ, ವಿಜ್ಞಾನ ದೃಷ್ಟಿ, ವಿಚಾರ ಬುದ್ದಿ – ಇವು ನಮ್ಮ ಹೃದಯದ ನಿತ್ಯಮಂತ್ರಗಳಾಗಬೇಕು.– ಕುವೆಂಪು ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ.– ಕುವೆಂಪು ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ಉತ್ತರ (The answer is silent for a meaningless question)– ಕುವೆಂಪು ಓ ನನ್ನ ಚೇತನ, […]
Malenadu images
ಕನ್ನಡಕೆ ಹೋರಾಡು, ಕನ್ನಡದ ಕಂದಕನ್ನಡವ ಕಾಪಾಡು, ನನ್ನ ಆನಂದಾಜೋಗುಳದ ಹರಕೆಯಿದು ಮರೆಯದಿರು, ಚಿನ್ನಮರೆತೆಯಾದರೆ ಅಯ್ಯೊ ಮರೆತಂತೆ ನನ್ನ– ಕುವೆಂಪು ಜಯ ಭಾರತ ಜನನಿಯ ತನುಜಾತೆಜಯ ಹೇ ಕರ್ನಾಟಕ ಮಾತೆ’– ಕುವೆಂಪು ಕನ್ನಡಕೆ ಹೋರಾಡು ಕನ್ನಡದ ಕಂದ, ಕನ್ನಡವ ಕಾಪಾಡು ನನ್ನ ಆನಂದಾ– ಕುವೆಂಪು ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು– ಕುವೆಂಪು ಕನ್ನಡಕ್ಕಾಗಿ ಕೈಯೆತ್ತು, ನಿನ್ನ ಕೈ ಕಲ್ಪವೃಕ್ಷವಾಗುತ್ತದೆ.ಕನ್ನಡಕ್ಕಾಗಿ ಕೊರಳೆತ್ತು, ಅಲ್ಲಿ ಪಂಚಜನ್ಯ ಮೂಡುತ್ತದೆ.ಕನ್ನಡಕ್ಕಾಗಿ ಕಿರುಬೆರಳಿತ್ತಿದರೂ ಸಾಕು ಇಂದು ಅದೆ ಗೋವರ್ಧನಗಿರಿಧಾರಿಯಾಗುತ್ತದೆ.– ಕುವೆಂಪು ಬಾರಿಸು […]
Shivamogga(Shimoga), known as the “Gateway to Malnad,” is a scenic city in Karnataka, surrounded by lush green landscapes, verdant forests, and cascading waterfalls. With its rich cultural heritage, serene rivers, and abundant wildlife, Shimoga is a perfect destination for nature lovers, adventure seekers, and history enthusiasts alike. History of Shivamogga Shimoga has a rich historical […]