ಕೊಪ್ಪ ತಾಲ್ಲೂಕು, ಹಿರೇಕೊಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಡಿಕಲ್ Gadikal ನಲ್ಲಿರುವ ಆಲೆಮನೆ Alemane School ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಪ್ಪ Koppa ತಾಲ್ಲೂಕಿನ ಅತ್ಯಂತ ಪ್ರತಿಷ್ಠಿತ ಶಾಲೆಯಾಗಿ ಗುರುತಿಸಲ್ಪಟ್ಟಿದೆ. ಈ ಶಾಲೆಯಲ್ಲಿ ವಿದ್ಯೆ ಕಲಿತವರು ರಾಜ್ಯದ ವಿವಿಧೆಡೆ ಮಾತ್ರವಲ್ಲದೆ, ದೇಶ, ವಿದೇಶಗಳಲ್ಲಿ ಅತ್ಯುನ್ನತ ಸ್ಥಾನಮಾನಗಳಿಗೆ ಪಾತ್ರವಾಗಿದ್ದು, ಶಾಲೆಯ ಹಿರಿಮೆಯನ್ನು ಹೆಚ್ಚಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಹಿರೇಕೊಡಿಗೆ, Herekodige ಕುಂಬಾರಕೊಪ್ಪ, Kumbarakoppa ಬೆಕ್ಕನೂರು Bekkanuru ಹಾಗೂ ಗುಣವಂತೆ ಗ್ರಾಮಗಳ ಹಿರಿಯರ ಶೈಕ್ಷಣಿಕ ಪ್ರೇಮಕ್ಕೆ ಸಾಕ್ಷಿಯಾಗಿರುವ ಈ ಶಾಲೆ […]
