Categories Quotes K P Poornachandra Tejaswi quotes about life – ಕೆ ಪಿ ಪೂರ್ಣಚಂದ್ರ ತೇಜಸ್ವಿ ಜೀವನದ ನುಡಿಗಳು Post author By Hoimalnad_admin Post date November 9, 2024 ಟೀಕೆಗಳಿಗೆ ನಮ್ಮ ಜೀವನ, ವ್ಯಕ್ತಿತ್ವ, ನಡವಳಿಕೆಗಳೇ ಉತ್ತರ ಹೇಳಬೇಕೇ ಹೊರತು ಮಾತಿನಿಂದ ಹೇಳಿ ಪ್ರಯೋಜನವಿಲ್ಲ.– ಕೆ.ಪಿ.ಪೂರ್ಣಚಂದ್ರ ತೇಜಸ್ವಿ ನನ್ನ ಮಟ್ಟಿಗಂತೂ ಆತ್ಮಗೌರವವನ್ನು ಬಿಟ್ಟು ಉಳಿಸಿಕೊಳ್ಳಬೇಕಾದ ಯಾವ ಕಲೆಯೂ ಪ್ರಪಂಚದಲ್ಲಿ ಇಲ್ಲ.– ಕೆ.ಪಿ.ಪೂರ್ಣಚಂದ್ರ ತೇಜಸ್ವಿ ← Hoguvenu naa Kuvempu quotes → ಮಲೆನಾಡಿನ ಅಂಟಿಗೆ ಪಂಟಿಗೆ ಪದಗಳು – Antige Pantige songs lyrics